Meaning : ಮುರಿದುಹಾಕುವಂತಹ ಅಥವಾ ಒಡೆಯುವಂತಹವ
Example :
ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.
Synonyms : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ
Translation in other languages :