Copy page URL Share on Twitter Share on WhatsApp Share on Facebook
Get it on Google Play
Meaning of word ತುಚ್ಚ from ಕನ್ನಡ dictionary with examples, synonyms and antonyms.

ತುಚ್ಚ   ಗುಣವಾಚಕ

Meaning : ಯಾವುದಕ್ಕೆ ಮರ್ಯಾದೆ ಅಥವಾ ಬೆಲೆಯನ್ನು ನೀಡಲಾಗಿಲ್ಲವೋ

Example : ನನ್ನ ಕವಿತೆಗಳನ್ನು ಇಂದಿಗೂ ತುಚ್ಚವಾಗಿ ಕಾಣುತ್ತಾರೆ.

Synonyms : ಅಪಮಾನಿತ, ಅಪಮಾನಿತವಾದ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ


Translation in other languages :

जिसकी कद्र न की गई हो।

मेरी कविताएँ आज भी बेकद्र हैं।
बेकदर, बेकद्र, बेक़दर, बेक़द्र

Having value that is not acknowledged.

unappreciated, unsung, unvalued

Meaning : ಯಾರಿಗೆ ಮರ್ಯಾದೆ ಅಥವಾ ಗೌರವಿಲ್ಲವೋ

Example : ನನಗೆ ಈ ಅಪಮಾನಿತ ಸಂತತಿಯ ನೆನೆಪು ಬರುತ್ತಿಲ್ಲ.

Synonyms : ಅಪಮಾನಿತ, ಅಪಮಾನಿತವಾದ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ


Translation in other languages :

जो किसी की क़दर या आदर करना न जाने।

मुझे उस बेकदर औलाद की याद न दिला।
बेकदर, बेकद्र, बेक़दर, बेक़द्र

Not feeling or expressing gratitude.

Unappreciative of nature's bounty.
unappreciative

Meaning : ಅತ್ಯಂತ ಕೆಳ ಮಟ್ಟದ ನಡವಳಿಕೆಯ ಅಥವಾ ಗುಣದ

Example : ನಿನ್ನ ಕೆಳಮಟ್ಟದ ವರ್ತನೆಯಿಂದ ನನಗೆ ಬೇಸರವಾಗಿದೆ.

Synonyms : ಅಲ್ಪ, ಅಲ್ಪ ಮಟ್ಟದ, ಕಾಟ ಕೊಡುವ ಪೀಡಿಸುವ, ಕೀಳಾದ, ಕೆಟ್ಟ ನಡವಳಿಕೆ, ಕೆಳ ಕರ್ಜೆಯ, ಕೆಳ ಮಟ್ಟದ, ಕೇಡಿಗ, ಕ್ರೂರ, ಕ್ಷುದ್ರ, ದುಷ್ಟ, ನಿಕೃಷ್ಟ, ನೀಚ, ಸಣ್ಣತನದ, ಹೀನ


Translation in other languages :

जो महत्व, मान आदि की दृष्टि से निम्न कोटि का और फलतः तिरस्कृत हो।

तुम्हारी घटिया हरकतों से मैं तंग आ गया हूँ।
अजय के विचार निकृष्ट हैं।
अधम, अनसठ, अरजल, अरम, अवद्य, अवस्तु, अश्लाघनीय, अश्लाघ्य, इत्वर, ऊन, ओछा, कमीना, क्षुद्र, घटिया, छिछोरा, टुच्चा, तुच्छ, निकृष्ट, नीच, पोच, बज़ारू, बजारी, बजारू, बाज़ारी, बाज़ारू, बाजारी, बाजारू, भोंडा, भौंड़ा, म्लेच्छ, वराक, संकीर्ण, सड़ियल, सस्ता, सिफला, सिफ़ला, हलका, हल्का, हीन, हेय

Low or inferior in station or quality.

A humble cottage.
A lowly parish priest.
A modest man of the people.
Small beginnings.
humble, low, lowly, modest, small

Meaning : ಬಹಳ ದುರುಳ ಅಥವಾ ನೀಚರಾಗಿರುವ

Example : ತುಚ್ಛ ವ್ಯಕ್ತಿಗಳಿಂದ ನಾವು ದೂರ ಉಳಿಯಬೇಕು.

Synonyms : ಕೀಳು ವರ್ತನೆಯ, ಕ್ರೂರ, ಕ್ಷುದ್ರ, ದುರುಳ, ದುಷ್ಟ, ನೀಚ, ಭ್ರಷ್ಟ


Translation in other languages :

परम दुष्ट या बहुत बड़ा पाजी।

हमें हरामज़ादे लोगों से दूर ही रहना चाहिए।
हरामज़ादा, हरामजादा, हरामी

Morally bad in principle or practice.

wicked