Copy page URL Share on Twitter Share on WhatsApp Share on Facebook
Get it on Google Play
Meaning of word ತುದಿ from ಕನ್ನಡ dictionary with examples, synonyms and antonyms.

ತುದಿ   ನಾಮಪದ

Meaning : ಯಾವುದೇ ವಸ್ತುವಿನ ಸಂಗತಿಯ ಉದ್ದದ ಕೊನೆಯ ಭಾಗ, ಅಥವಾ ಎತ್ತರದ ಕೊನೆಯ ಭಾಗ

Example : ಅವನು ಬೆಟ್ಟದ ತುದಿಯಲ್ಲಿ ನಿಂತಿದ್ದಾನೆ.

Synonyms : ಅಂಚು, ತುಟ್ಟ ತುದಿ


Translation in other languages :

किसी वस्तु का वह भाग जहाँ उसकी लम्बाई या चौड़ाई समाप्त होती है।

इस थाली का किनारा बहुत ही पतला है।
अवारी, आर, उपांत, किनार, किनारा, कोर, छोर, झालर, पालि, सिरा

The boundary of a surface.

border, edge

Meaning : ಯಾವುದಕ್ಕಾದರೂ ಅವಕಾಶವಿರುವ ಅಥವಾ ಸಾಧ್ಯವಿರುವ ಗರಿಷ್ಠ ಮೊತ್ತ ಅಥವಾ ದಾಟಬಾರದ ಅಥವಾ ದಾಟಲಾರದ ಪ್ರದೇಶ ಅಥವಾ ಗೆರೆ ಅಥವಾ ಬಿಂದು

Example : ದೇಶದ ಗಡಿ ಕಾಯಲು ಸೈನಿಕರು ಅವಿರತ ಶ್ರಮಿಸುತ್ತಾರೆ.

Synonyms : ಎಲ್ಲೆ, ಗಡಿ, ಮೇರೆ, ಸರಹದ್ದು, ಸೀಮಾ


Translation in other languages :

खेतों आदि की सीमा की सूचक मिट्टी की ऊँची रेखा या बाँध।

भाइयों में बँटवारा होते ही एक खेत में कई मेंड़ बँध गये।
पाहा, मेंड़, मेड़

The boundary of a specific area.

demarcation, demarcation line, limit

Meaning : ಉದ್ದ ಮತ್ತು ಅಗಲದ ಯಾವುದೇ ವಸ್ತುವಿನ ಕೊನೆಯ ಭಾಗ

Example : ಅವಳ ಸೀರೆಯ ಅಂಚು ಮುಳ್ಳಿಗೆ ಸಿಕ್ಕಿಕೊಂಡಿದೆ.

Synonyms : ಅಂಚು


Translation in other languages :

अधिक लंबी और कम चौड़ी वस्तु के वे दोनों सिरे जहाँ उसकी चौड़ाई का अंत होता है।

आपकी साड़ी का छोर काँटे में फँस गया है।
अखीर, किनारा, छोर, सिरा

The boundary of a surface.

border, edge

Meaning : ಯಾವುದೇ ವಸ್ತುವಿನ ಮುಂದಿನ ಅರ್ಧ ಭಾಗ ನಿಶಕ್ತಿಗೊಳಿಸಿದ ಭಾಗ

Example : ಯುದ್ಧ ನಡೆಯದೆ ಹೋದರೆ ಒಂದು ಸೂಜಿಯ ಮೊನೆಯಷ್ಟು ಭೂಮಿಯನ್ನು ಪಾಂಡವರಿಗೆ ನೀಡುವುದಿಲ್ಲವೆಂದು ದುರ್ಯೋಧನನು ಶ್ರೀ ಕೃಷ್ಣನಿಗೆ ಹೇಳಿದನು

Synonyms : ಮೊನೆ


Translation in other languages :

किसी वस्तु आदि का आगे की ओर निकला हुआ पतला भाग।

दुर्योधन ने श्रीकृष्ण से कहा कि बिना युद्ध के सूई की नोक के बराबर ज़मीन भी पांडवों को नहीं दूँगा।
अणी, अनी, नोंक, नोक, पालि, शिखा, शोशा

A sharp point (as on the end of a spear).

pike

Meaning : ಯಾವುದೇ ವಸ್ತು ಸಂಗತಿಯ ಮೇಲಿನ ಭಾಗ

Example : ಆ ದೇವಸ್ಥಾನದ ಶಿಖರದ ಮೇಲೆ ಕೇಂಪು ಧ್ವಜವನ್ನು ಹಾರಿಸಲಾಗಿದೆ.

Synonyms : ತುತ್ತತುದಿ, ಶಿಖರ


Translation in other languages :

किसी वस्तु, स्थान आदि का सबसे ऊपरी भाग।

इस मंदिर के शिखर पर एक भगवा ध्वज लहरा रहा है।
श्याम सफलता के शिखर पर पहुँच गया है।
चूड़ा, चूल, चोटी, शिखर, शिखा

The highest point (of something).

At the peak of the pyramid.
acme, apex, peak, vertex

Meaning : ಬರೆಯುವ ಸಮಯದಲ್ಲಿ ಕಾಗದ ಮುಂತಾದವುಗಳ ಕೆಳ ಭಾಗದಲ್ಲಿ ಖಾಲಿ ಬಿಡುವ ಸ್ಥಳ

Example : ಖಾಲಿ ಹಾಳೆಯ ಮೇಲೆ ಬರೆಯುವಾಗ ಅಂಚನ್ನು ಬಿಟ್ಟು ಬರೆಯಬೇಕು

Synonyms : ಅಂಚು, ಕೊನೆ, ಬದಿ


Translation in other languages :

लिखने के समय काग़ज़ आदि के किनारे खाली छोड़ी हुई जगह।

कोरे काग़ज़ पर लिखते समय हाशिया अवश्य छोड़ना चाहिए।
उपान्त, पार्श्व, बारी, मार्जिन, हाशिया

The blank space that surrounds the text on a page.

He jotted a note in the margin.
margin

Meaning : ಬೇರೆ ಬೇರೆ ದಿಕ್ಕಿನಿಂದ ಬಂದು ಒಂದು ಸ್ಥಾನದಲ್ಲಿ ಸೇರುವ ರೇಖೆಗಳು ಅಥವಾ ಮೇಲ್ಮೈಕ್ಷೇತ್ರಫಲದ ಹಿಂದಿನ ಸ್ಥಾನ

Example : ಸಿಹಿ ತಿಂಡಿಯ ಅಂಗಡಿ ಪೇಟೆಯ ದಕ್ಷಿಣ ಕೋಣಮೂಲೆಯಲ್ಲಿದೆ.

Synonyms : ಕೋನ, ದಂಡೆ, ದಿಕ್ಕು, ಮಗ್ಗಲು, ಮೂಲೆ, ಮೊನೆ


Translation in other languages :

भिन्न दिशाओं से आकर एक स्थान पर मिलने वाली रेखाओं या धरातलों के बीच का स्थान।

मिठाई की दुकान बाज़ार के दक्षिण कोने पर है।
अर, अस्र, आर, कोण, कोना, गोशा

A projecting part where two sides or edges meet.

He knocked off the corners.
corner

Meaning : ಯಾವುದಾದರು ಆಯುಧದ ಚೂಪಾದ ತುದಿ

Example : ಚಾಕುವಿನ ತುದಿ ಮೊಂಡಾಗಿದೆ.

Synonyms : ಅಂಚು


Translation in other languages :

हथियार का तेज़ किनारा।

चाकू की धार मुड़ गई है।
दम, धार, बाढ़, बारी

The sharp cutting side of the blade of a knife.

cutting edge, knife edge