Meaning : ಶರೀರ ಅಥವಾ ಶರೀದ ಯಾವುದಾದರು ಅಂಗದಲ್ಲಿ ತುರಿಕೆಯಾಗು
Example :
ಎರಡು ದಿನಗಳಿಂದ ಸ್ನಾನ ಮಾಡಲಾಗದ ಕಾರಣದಿಂದಾಗಿ ನನ್ನ ಶರೀರದಲ್ಲಿ ತುರಿಕೆಯುಂಟಾಗುತ್ತಿದೆ.
Translation in other languages :
शरीर में या शरीर के किसी अंग में खुजली मालूम होना।
दो दिन से न नहाने के कारण मेरा शरीर खुजला रहा है।Meaning : ನವೆಯನ್ನು ಕಡಿಮೆ ಮಾಡುವುದಕ್ಕಾಗಿ ಉಗುರುಗಳಿಂದ ದೇಹದ ಅಂಗವನ್ನು ತುರಿಸುವುದು
Example :
ಬೆವರುಸಾಲೆಯಿಂದಾಗಿ ವ್ಯಕ್ತಿಯು ಅತನ್ನ ಬೆನ್ನನ್ನು ಕೆರೆಯುತ್ತಿದ್ದಾನೆ.
Synonyms : ಕೆರೆ
Translation in other languages :