Meaning : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ
Example :
ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.
Synonyms : ಒತ್ತುವಿಕೆ, ತುಳಿ, ಮರ್ದನ, ಮೆಟ್ಟು, ಮೆಟ್ಟುವಿಕೆ
Translation in other languages :