Subscribe
URL of the page has been copied to clipboard.
Meaning : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ
Example : ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.
Synonyms : ಉಯ್ಯಾಲೆಯಾಡು, ಓಲಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತುಯ್ಯು, ತೂಗಾಡು, ತೊನೆ, ತೊನೆದಾಡು
Translation in other languages :हिन्दी
झूले पर बैठकर पेंग लेना।
Meaning : ತೂಗುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
Example : ರಾಮನು ತೂಗುವ ಕೆಲಸವನ್ನು ಮಮತಾಳಿಂದ ಮಾಡಿಸಿದನು.
Synonyms : ಉಯ್ಯಾಲೆಯಾಡಿಸು, ಜೋಕಾಲಿಯಾಡಿಸು, ಜೋಲಾಡಿಸು
झुलाने का काम दूसरे से कराना।
Meaning : ತೂಕದಲ್ಲಿ ಬರುವ ಅಥವಾ ಹಿಡಿಯುವಂತಹ
Example : ಒಂದು ಕೆ.ಜಿ. ಗೆ ಕೇವಲ ಐದು ಮಾವಿನ ಹಣ್ಣು ಬರುತ್ತದೆ.
Synonyms : ಬರು, ಹಿಡಿ
तौल में आना या समाना।
Install App