Copy page URL Share on Twitter Share on WhatsApp Share on Facebook
Get it on Google Play
Meaning of word ತೆಕ್ಕೆ from ಕನ್ನಡ dictionary with examples, synonyms and antonyms.

ತೆಕ್ಕೆ   ನಾಮಪದ

Meaning : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ

Example : ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.

Synonyms : ಅಪ್ಪುಗೆ, ಆಲಿಂಗನ, ತಬ್ಬು


Translation in other languages :

बाँहों में भरकर गले लगाने की क्रिया।

नाटक के अंत में बाप-बेटे का आलिंगन हृदयस्पर्शी था।
अँकोरी, अंकोरी, अभिहार, अवसज्जन, अवस्यंदन, अवस्यन्दन, आग़ोश, आगोश, आलिंगन, आलिङ्गन, आश्लेष, उपगृहन, परिरंभ, परिरंभण, परिरम्भ, स्वंग

The act of clasping another person in the arms (as in greeting or affection).

embrace, embracement, embracing

ತೆಕ್ಕೆ   ಕ್ರಿಯಾಪದ

Meaning : ತೋಳುಗಳಲ್ಲಿ ಬಿಗಿದಪ್ಪಿಕೊಳ್ಳುವುದು

Example : ತಂದೆಯು ಮಗಳನ್ನು ಮಮತೆಯಿಂದ ಆಲಂಗಿಸಿಕೊಂಡನು.

Synonyms : ಅಪ್ಪಿಕೊಳ್ಳುವುದು, ಆಲಂಗಿಸಿಕೋ, ತಬ್ಬಿಕೋ


Translation in other languages :