Copy page URL Share on Twitter Share on WhatsApp Share on Facebook
Get it on Google Play
Meaning of word ತೆಗೆದು ಹಾಕು from ಕನ್ನಡ dictionary with examples, synonyms and antonyms.

ತೆಗೆದು ಹಾಕು   ಕ್ರಿಯಾಪದ

Meaning : ಚಿಕ್ಕ ಚಿಕ್ಕ ವಸ್ತುಗಳನ್ನು ಒಂದೊಂದಾಗಿ ಕೈಯಿಂದ ತೆಗೆದು ಹಾಕುವ ಪ್ರಕ್ರಿಯೆ

Example : ಅಮ್ಮ ಹೊರಗೆ ಅಂಗಳದಲ್ಲಿ ಕುಳಿತುಕೊಂಡು ಅಕ್ಕಿಯಿಂದ ಸಣ್ಣ ಕಲ್ಲು ಮುಂತಾದವುಗಳನ್ನು ಆರಿಸಿ ಹಾಕುತ್ತಿದ್ದಾಳೆ.

Synonyms : ಆರಸಿ ಹಾಕು


Translation in other languages :

छोटी-छोटी वस्तुएँ एक-एक करके हाथ से उठाना।

माँ आँगन में बैठकर चावल में से कंकड़ आदि चुन रही है।
चुनना, बिनना, बीनना

Meaning : ಯಾವುದೋ ವಸ್ತುವಿನ ಮೇಲೆ ಬಿದ್ದಿರುವ ವಸ್ತುವನ್ನು ಹೊರಗೆ ಹಾಕು ಅಥವಾ ತೆಗೆದು ಹಾಕುವ ಪ್ರಕ್ರಿಯೆ

Example : ಅವಳು ಹಾಲಿನಲ್ಲಿ ಬಿದ್ದಿದ್ದ ನೋಣವನ್ನು ಎತ್ತಿ ಹಾಕಿದಳು.

Synonyms : ಎತ್ತಿ ಹಾಕು, ಹೊರಗೆ ಹಾಕು


Translation in other languages :

किसी वस्तु में पड़ी या गिरी हुई वस्तु बाहर करना या हटाना।

उसने दूध में पड़ी हुई मक्खी को निकाला।
निकालना, बाहर करना

Meaning : ತೆಗೆದು ಹಾಕುವ ಪ್ರಕ್ರಿಯೆ

Example : ಕಂಟ್ರಾಕ್ಟರ್ ಹತ್ತು ಜನ ಕೂಲಿಯವರನ್ನು ತೆಗೆದು ಹಾಕಿದನು.


Translation in other languages :

निकाल देना।

ठेकेदार ने दस मज़दूरों को छाँट दिया।
छटनी करना, छाँट देना, छाँटना

Meaning : ಆ ಸ್ಥಾನದಲ್ಲಿ ಇರುವುದಕ್ಕೆ ಬಿಡದೆ ತೆಗೆದು ಹಾಕು

Example : ಯಾರೋ ನನ್ನ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆದು ಹಾಕಿದ್ದಾರೆ.

Synonyms : ಅಳಿಸಿ ಹಾಕು


Translation in other languages :

उस स्थान पर न रहने देना या दूर करना।

किसी ने मेरा नाम मतदाता सूची से हटा दिया है।
अलग करना, अहुटाना, उड़ाना, डिलीट करना, दूर करना, निकालना, मिटाना, हटाना

Remove or force out from a position.

The dentist dislodged the piece of food that had been stuck under my gums.
He finally could free the legs of the earthquake victim who was buried in the rubble.
dislodge, free

Meaning : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ

Example : ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.

Synonyms : ಅಳಿಸಿ ಹಾಕು, ನಿಷೇಧಿಸು, ರದ್ದು ಮಾಡು


Translation in other languages :

उन्मूलन करना या सदा के लिए हटा देना।

राजा राममोहन राय ने सती प्रथा को समाज से मिटा दिया।
मिटाना

Remove from memory or existence.

The Turks erased the Armenians in 1915.
erase, wipe out

Meaning : ಸ್ಥಾನ, ಒಡೆಯ ಅಧಿಕಾರಿ, ಪದವಿ ಇತ್ಯಾದಿಗಳಿಂದ ದೂರ ಉಳಿಯುವ ಪ್ರಕ್ರಿಯೆ

Example : ಮಾಲಿಕನು ರಹೀಮ್ ನನ್ನು ಕೆಲಸದಿಂದ ವಜ ಮಾಡಿದರು.

Synonyms : ಕಿತ್ತು ಹಾಕು, ವಜ ಮಾಡು, ಹೊರಗೆ ಹಾಕು


Translation in other languages :

स्थान, स्वामित्व, अधिकार, पद आदि से अलग करना।

मालिक ने रहमान को नौकरी से निकाल दिया।
खलाना, दरवाजा दिखाना, निकालना, बाहर करना