Meaning : ತೆರೆದಿರುವ ಅಥವಾ ಅರಳಿದ (ಕಣ್ಣು)
Example :
ನವಜಾತ ಶಿಶುವು ಕಣ್ಣನ್ನು ತೆರೆದು ತನ್ನ ತಾಯಿಯನ್ನು ನೋಡುತ್ತಿತ್ತು.
Translation in other languages :
भली प्रकार खोला या फैलाया हुआ (नेत्र)।
नवजात शिशु विस्फारित नेत्रों से अपनी माँ को देख रहा था।Meaning : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
Example :
ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
Synonyms : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದಂತಹ
Translation in other languages :
Meaning : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
Example :
ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
Synonyms : ತೆರೆದಂತ, ತೆರೆದಂತಹ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
Translation in other languages :