Meaning : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
Example :
ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
Synonyms : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದ
Translation in other languages :
Meaning : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
Example :
ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
Synonyms : ತೆರೆದ, ತೆರೆದಂತ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
Translation in other languages :