Meaning : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ
Example :
ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.
Synonyms : ಕಾಂತಿಯುಳ್ಳ, ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತಹ
Translation in other languages :