Copy page URL Share on Twitter Share on WhatsApp Share on Facebook
Get it on Google Play
Meaning of word ತೇಪೆಹಾಕು from ಕನ್ನಡ dictionary with examples, synonyms and antonyms.

ತೇಪೆಹಾಕು   ಕ್ರಿಯಾಪದ

Meaning : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

Example : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


Translation in other languages :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch