Meaning : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
Example :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
Synonyms : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ಪರಿಹಾಸ, ಬಾಧೆ, ಹಾನಿ, ಹಾವಳಿ
Translation in other languages :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganMeaning : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
Example :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
Synonyms : ಅಡಚಣೆ, ಅಡೆ-ತಡೆ, ಅಡ್ಡಿ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
Translation in other languages :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterMeaning : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
Example :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
Synonyms : ಕಠೋರತೆ, ಬಿರುಸುತನ, ಸಂಕಟ
Translation in other languages :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.Meaning : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
Example :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
Synonyms : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ದುಃಖ, ಹಿಂಸೆ
Translation in other languages :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।Meaning : ಕಷ್ಟ ನೀಡುವ ಕ್ರಿಯೆ
Example :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
Synonyms : ಅತ್ಯಾಚಾರ, ಅವಮಾನ, ಕಾಟ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
Translation in other languages :
Meaning : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
Example :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
Translation in other languages :
Some abrupt occurrence that interrupts an ongoing activity.
The telephone is an annoying interruption.Meaning : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
Example :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
Synonyms : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
Translation in other languages :
Any structure that makes progress difficult.
impediment, impedimenta, obstructer, obstruction, obstructorMeaning : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
Example :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
Synonyms : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
Translation in other languages :
The quality of being difficult.
They agreed about the difficulty of the climb.Meaning : ಭಯಂಕರವಾದ ಅಥವಾ ಕಠಿಣವಾದ ಪರಿಸ್ಥಿತಿಯಲ್ಲಿ ಬಹಳಷ್ಟು ಜನರು ಒಂದು ಕಡೆ ನೋವು ಅಥವಾ ತೀವ್ರವಾದ ಹಾನಿಯನ್ನು ಅನುಭವಿಸುತ್ತಿದ್ದರು
Example :
ನಾಲ್ಕು ಕಡೆಯಿಂದ ಸಂಕಟಗಳು ಉದ್ಭವಿಸುತ್ತಿದೆ.
Translation in other languages :