Copy page URL Share on Twitter Share on WhatsApp Share on Facebook
Get it on Google Play
Meaning of word ತೊಡಗಿಸುವಿಕೆ from ಕನ್ನಡ dictionary with examples, synonyms and antonyms.

ತೊಡಗಿಸುವಿಕೆ   ನಾಮಪದ

Meaning : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

Example : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

Synonyms : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


Translation in other languages :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment