Meaning : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
Example :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
Synonyms : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತಹ
Translation in other languages :