Meaning : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
Example :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
Synonyms : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
Translation in other languages :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.Meaning : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
Example :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
Synonyms : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
Translation in other languages :
An emotion experienced in anticipation of some specific pain or danger (usually accompanied by a desire to flee or fight).
fear, fearfulness, fright