Meaning : ತಿರುಗಿಸುವ ಅಥವಾ ಹಿಂಡುವ ಕ್ರಿಯೆ
Example :
ತಪ್ಪು ಮಾಡಿದ ವಿದ್ಯಾರ್ಥಿಯ ಕಿವಿಯನ್ನು ಅಧ್ಯಾಪಕರು ಹಿಂಡಿದರು.
Translation in other languages :
Turn like a screw.
screwMeaning : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
Example :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
Synonyms : ಪೀಡಿಸು, ಹಿಂಸೆ ಮಾಡು
Translation in other languages :
Meaning : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
Example :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
Synonyms : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು
Translation in other languages :
बहुत परेशान या तंग करना।
सहयोगियों ने ही मनमोहन की नाक में दम कर रखा है।