Meaning : ಹವೆಯ ಕಾರಣದಿಂದ ವಾತಾವರಣದಲ್ಲಾಗುವ ಒದ್ದೆ
Example :
ಸಮುದ್ರ ತೀರದಲ್ಲಿ ತೇವ ಜಾಸ್ತಿಯಿರುತ್ತದೆ.
Translation in other languages :
Meaning : ತಾಪಮಾನ ಇಳಿಯುವಿಕೆಯಿಂದ ಶರೀರದಲ್ಲಿ ಆಗುವ ಅನುಭವ ಹೇಗಿರುತ್ತದೆ ಅಂದರೆ ಬಟ್ಟೆ ಮುಂತಾದವುಗಳನ್ನು ಹೊದಿಸಿಕೊಳ್ಳುವ ಅಥವಾ ಬಿಸಿಲು, ಬೆಂಕಿ ಮುಂತಾದವುಗಳಲ್ಲಿ ಕಾಯಿಸಿಕೊಳ್ಳುವ ಇಚ್ಛೆಯಾಗುತ್ತದೆ
Example :
ಇಂದು ನನಗೆ ಬೆಳಗ್ಗೆಯಿಂದ ಚಳಿಯಾಗುತ್ತಿದೆ.
Translation in other languages :
Meaning : ಚಳಿಯ ವಾತಾವರಣ ಧಂಡಿಯ ವಾತಾವರಣ
Example :
ಚಳಿಗಾಲದಲ್ಲಿ ಮಳೆಯಾದ್ದರಿಂದ ಚಳಿಯು ಇನ್ನೂ ಹೆಚ್ಚಾಯಿತು.
Synonyms : ಚಲಿಕಾಲ, ಚಲಿಗಾಲ, ಚಳಿ, ಶೀತ, ಶೀತ ಋತು, ಶೀತ ಕಾಲ, ಶೀತಗಾಲ, ಶೈತ್ಯ
Translation in other languages :
The coldest season of the year. In the northern hemisphere it extends from the winter solstice to the vernal equinox.
winter, wintertime