Copy page URL Share on Twitter Share on WhatsApp Share on Facebook
Get it on Google Play
Meaning of word ದಬ್ಬಾಳಿಕೆ from ಕನ್ನಡ dictionary with examples, synonyms and antonyms.

ದಬ್ಬಾಳಿಕೆ   ನಾಮಪದ

Meaning : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ

Example : ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.

Synonyms : ಅತ್ಯಾಚಾರ, ಅನಾಚಾರ, ಅನಾಹುತ, ಅನ್ಯಾಯ, ದೌರ್ಜನ್ಯ


Translation in other languages :

Cruel or inhumane treatment.

The child showed signs of physical abuse.
abuse, ill-treatment, ill-usage, maltreatment

Meaning : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು

Example : ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.

Synonyms : ತುಳಿತ, ಮೆಟ್ಟುವಿಕೆ, ಶೋಷಣೆ


Translation in other languages :

दुर्बल या अधीनस्थ के परिश्रम, आय आदि से अनुचित लाभ उठाने की क्रिया।

ठेकेदारों द्वारा मजदूरों का अवशोषण हो रहा है।
अवशोषण, दोहन, शोषण

An act that exploits or victimizes someone (treats them unfairly).

Capitalistic exploitation of the working class.
Paying Blacks less and charging them more is a form of victimization.
exploitation, using, victimisation, victimization

Meaning : ಯಾರಾದಾದರೂ ವಿರೋಧವನ್ನು ಬಲ-ಪ್ರಯೋಗದಿಂದ ನಿಗ್ರಹಿಸಿ ಇಟ್ಟುಕೊಂಡಿರುವಿಕೆ

Example : ಭಾರತೀಯರು ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿದ್ದರು.

Synonyms : ಅಡಗಿಸುವಿಕೆ, ನಿಗ್ರಹ


Translation in other languages :

विरोध, उपद्रव, विद्रोह आदि को बल-प्रयोग द्वारा दबाने की क्रिया।

अंग्रेजों ने बार-बार परतंत्र भारतीयों के विरोधों का दमन किया।
दमन, शमन

The act of subjugating by cruelty.

The tyrant's oppression of the people.
oppression, subjugation