Meaning : ಮನಸ್ಸಿನಲ್ಲಿ ದಯೆಯ ಭಾವನೆ ಉತ್ಪತ್ತಿಯಾಗಿವುದು
Example :
ಅವನ ದುಃಖ ಭರಿತವಾದ ಕತೆಯನ್ನು ಕೇಳಿ ನನ್ನ ಮನಸ್ಸು ಕರಗಿತು.
Synonyms : ಕನಿಕರ ಹುಟ್ಟು, ಕರಗು, ದ್ರವಿಸು, ನೀರಾಗು
Translation in other languages :
चित्त में दया उत्पन्न होना।
उसकी दुख भरी दास्तान सुनकर मेरा दिल पिघल गया।