Meaning : ಕಳ್ಳತನಕಳವು ಮಾಡುವ ವ್ಯಕ್ತಿ
Example :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
Synonyms : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
Translation in other languages :