Copy page URL Share on Twitter Share on WhatsApp Share on Facebook
Get it on Google Play
Meaning of word ದಲಿತನಾದ from ಕನ್ನಡ dictionary with examples, synonyms and antonyms.

ದಲಿತನಾದ   ಗುಣವಾಚಕ

Meaning : ಜಾತಿಯ ಕಾರಣದಿಂದಲೂ, ಆರ್ಥಿಕವಾಗಿ ಹಿಂದುಳಿದ ಕಾರಣದಿಂದಲೂ ಸಮಾಜದ ಮೇಲ್ವರ್ಗದಿಂದ ಆರ್ಥಿಕವಾಗಿ ಸಬಲರಿಂದ ತುಳಿತಕ್ಕೆ ಒಳಗಾದವ ಅಥವಾ ಒಳಗಾದ ಸಮುದಾಯ

Example : ದಲಿತ ಸಮುದಾಯಗಳು ಇಂದಿಗೂ ಮೇಲ್ವರ್ಗಗಳಿಂದ ತುಳಿತಕ್ಕೊಳಗಾಗುತ್ತಲೇ ಇವೆ.

Synonyms : ತುಳಿತಕ್ಕೆ ಸಿಕ್ಕಿದ, ತುಳಿತಕ್ಕೆ ಸಿಕ್ಕಿದಂತ, ತುಳಿತಕ್ಕೆ ಸಿಕ್ಕಿದಂತಹ, ದಬ್ಬಾಳಿಕೆಗೆ ಒಳಗಾದ, ದಬ್ಬಾಳಿಕೆಗೆ ಒಳಗಾದಂತ, ದಬ್ಬಾಳಿಕೆಗೆ ಒಳಗಾದಂತಹ, ದಲಿತ, ದಲಿತನಾದಂತ, ದಲಿತನಾದಂತಹ


Translation in other languages :

जिसे दबाकर बहुत हीन कर दिया गया हो।

फिरंगियों द्वारा पददलित भारतीय समाज अंदर ही अंदर सुलग रहा था।
अवमर्दित, दलित, पददलित, पदाक्रांत, पदाक्रान्त, पाददलित, पामाल

Abused or oppressed by people in power.

downtrodden