Meaning : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ
Example :
ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.
Translation in other languages :
Meaning : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ
Example :
ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.
Translation in other languages :
Meaning : ಹೂವಿನ ಬಣ್ಣದಿಂದ ಕೂಡಿದ ದಳ ಅರಳುವುದರಿಂದ ಅಥವಾ ಹರುಡುಚದುರುವುದರಿಂದ ಹೂವಿನ ರೂಪ ಹೆಚ್ಚುತ್ತದೆ
Example :
ಮಕ್ಕಳು ಕಮಲದ ಹೂವಿನ ದಳಗಳನ್ನು ಕಿತ್ತುಹಾಕಿದರು.
Synonyms : ದಲ, ಪುಷ್ಪದಲ, ಹೂವಿನ ಎಸಳು, ಹೂವಿನ ರೇಕು
Translation in other languages :
Meaning : ರಾಜ್ಯ ಅಥವಾ ಶಾಸನದ ಸಶಸ್ತ್ರ ಸೈನಿಕ ವರ್ಗದ ಸಹಾಯದಿಂದ ಯುದ್ಧ, ರಕ್ಷಣೆ, ಶಾಂತಿಸ್ಥಾಪನೆ ಮೊದಲಾದ ಕಾರ್ಯಗಳು ಮಾಡುತ್ತಾರೆ
Example :
ನಮ್ಮ ರಾಜ್ಯದ ಪೊಲೀಸ್ ದಳ ತುಂಬಾ ಶಿಸ್ತಿನಿಂದ ಕೂಡಿದೆ.
Translation in other languages :
Meaning : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ
Example :
ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.
Synonyms : ಸಮೂಹ
Translation in other languages :
A group of people gathered for a special purpose as to plan or discuss an issue or judge a contest etc.
panelMeaning : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.
Example :
ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.
Translation in other languages :
A group of people having the power of effective action.
He joined forces with a band of adventurers.