Subscribe
URL of the page has been copied to clipboard.
Meaning : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
Example : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
Synonyms : ದಾಟು, ದಾಟುವಿಕೆ, ಲಂಘನ, ಹಾರಿಹೋಗು, ಹಾರು, ಹಾರುವಿಕೆ
Translation in other languages :हिन्दी
लांघने की क्रिया या भाव।
Meaning : ಜಿಗಿದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗು
Example : ನಾವೆಲ್ಲರೂ ಪಾಠಶಾಲೆಗೆ ಹೋಗುವುದಕ್ಕಾಗಿ ಒಂದು ಕಾಲಿವೆಯನ್ನು ದಾಟಿ ಹೋಗಬೇಕು.
Synonyms : ದಾಟು, ಹಾರಿಹೋಗು
Translation in other languages :हिन्दी English
उछलकर इस पार से उस पार जाना।
Cover or traverse by taking long steps.
Install App