Meaning : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ
Example :
ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.
Synonyms : ಅನುಚರಿ, ಅನುಸಾರಿಣಿ, ಅಸಿಕ್ನಿ, ಆಳು, ಊಳಿಗಿತ್ತಿ, ಕೆಲಸದವಳು, ಚೇಟಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು
Translation in other languages :