Meaning : ಇಪ್ಪತ್ತನಾಲ್ಕು ಗಂಟೆಯಲ್ಲಿ ಮಲಗಿ ಎದ್ದ ನಂತರ ಉಳಿದ ಸಮಯವನ್ನು ಕೆಲಸ ಮಾಡುತ್ತಾ ಕಳೆಯುವುದು
Example :
ನನ್ನ ದಿನದ ಆರಂಭ ಬೆಳಿಗ್ಗೆ ನಾಲ್ಕು ಗಂಟೆಗೆ ಆರಂಭವಾಗುತ್ತಿತ್ತು.
Synonyms : ದಿನ
Translation in other languages :
The recurring hours when you are not sleeping (especially those when you are working).
My day began early this morning.Meaning : ಸೂರ್ಯೋದಯದಿಂದ ಸೂರ್ಯಾಸ್ಥದ ವರೆಗಿನ ಸಮಯ
Example :
ಈ ದಿನ ನನಗೆ ತುಂಬಾ ಶುಭವಾಗಿತ್ತು
Synonyms : ದಿನ
Translation in other languages :
Meaning : ಒಂದು ಸಮಯದ ಮಧ್ಯದಲ್ಲಿ ಯಾವುದೋ ವಿಶೇಷ ಮಾತುಗಳನ್ನು ಆಡುವರು
Example :
ಕಾಲೇಜಿನ ದಿನಗಳಲ್ಲಿ ನಾವು ತುಂಬಾ ಮೋಜು ಆನಂದದಿಂದ ಇರುತ್ತಿದ್ದೆವು.
Translation in other languages :
An indefinite period (usually marked by specific attributes or activities).
The time of year for planting.Meaning : ಒಂದು ಸೂರ್ಯೋದಯದಿಂದ ಹಿಡಿದು ಮತ್ತೊಂದು ಸೂರ್ಯೋದಯದ ವರೆಗಿನ ಸಮಯವನ್ನು ಇಪ್ಪತ್ತುನಾಲ್ಕುಗಂಟೆ ಎಂದು ನಂಬುವರು
Example :
ಒಂದು ದಿನದಲ್ಲಿ ಎಂಟು ತಾಸುಗಳು ಇರುವುದು.
Translation in other languages :
Time for Earth to make a complete rotation on its axis.
Two days later they left.