Meaning : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ
Example :
ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.
Synonyms : ದುಃಖದ, ದುಃಖದಂತಹ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ
Translation in other languages :
Causing physical discomfort.
Bites of black flies are more than irritating; they can be very painful.Meaning : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
Example :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
Synonyms : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ
Translation in other languages :
Causing or marked by grief or anguish.
A grievous loss.Meaning : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
Example :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
Synonyms : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
Translation in other languages :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.