Meaning : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ
Example :
ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.
Synonyms : ಆದಾಯ, ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ
Translation in other languages :
The financial gain (earned or unearned) accruing over a given period of time.
income