Meaning : ಸ್ತ್ರೀಯರ ಮೇಲು ಹೊದಿಕೆಯ ವಸ್ತ್ರ ಅಥವಾ ಚಾದರ
Example :
ಮಾವನ ಮನೆ ಹೋಗುವ ಸಮಯದಲ್ಲಿ ಅವಳು ಕೆಂಪು ಬಣ್ಣದ ಮೇಲುಸೆಗರನ್ನು ಹೊದ್ದಿಕೊಂಡಿದ್ದಳು.
Synonyms : ಅವರಣ, ಚಾದರ, ದುಪ್ಪಟ, ಮೇಲು ಸೆಗರು, ಮೇಲು-ಸೆರಗು, ಮೇಲುಸೆಗರು, ಹೊದಿಕೆ, ಹೊದ್ದುಕೊಳ್ಳುವ ವಸ್ತ್ರ
Translation in other languages :
Meaning : ಒಂದು ತರಹದ ದುಪ್ಪಟ್ಟ ಅಥವಾ ಹೊದಿಕೆ ಅದನ್ನು ಹೊದಿಸಿಕೊಳ್ಳುತ್ತಾರೆ
Example :
ರಶ್ಮಿಯು ಹೊದಿಸಿಕೊಂಡಿರುವ ದುಪ್ಪಟ್ಟ ತುಂಬಾ ಚೆನ್ನಾಗಿದೆ.
Translation in other languages :