Meaning : ಭ್ರಷ್ಟಾಚಾರದಲ್ಲಿ ಮುಳುಗಿರುವ ವ್ಯಕ್ತಿ
Example :
ಭ್ರಷ್ಟಾಚಾರಿಗಳು ದೇಶವನ್ನು ಕೊಳ್ಳೆ ಹೊಡೆಯುತ್ತಿದ್ದಾರೆಭ್ರಷ್ಟಾಚಾರಿಗಳು ದೇಶವನ್ನು ಬರಿದಾಗಿಸುತ್ತಿದ್ದಾರೆ.
Synonyms : ದುಷ್ಟ, ಭ್ರಷ್ಟ, ಭ್ರಷ್ಟಾಚಾರಿ
Translation in other languages :
Meaning : ಕೆಟ್ಟ ಚರಿತ್ರೆ ಹೊಂದುವ ಅವಸ್ಥೆ ಅಥವಾ ಭಾವನೆ
Example :
ಕೆಟ್ಟ ಚರಿತ್ರೆಯಿಂದ ದೂರ ಉಳಿಯಬೇಕು
Synonyms : ಕೆಟ್ಟ ಚರಿತ್ರೆ, ಚರಿತ್ರಾ ಹೀನ, ಚರಿತ್ರಾಹೀನ, ದುರ್ವರ್ತನೆ
Translation in other languages :
दुश्चरित्र होने की अवस्था या भाव।
दुश्चरित्रता से बचना चाहिए।Meaning : ದುರ್ಗುಣಗಳನ್ನು ಬೆಳೆಸಿಕೊಂಡ ವ್ಯಕ್ತಿ ಅಥವಾ ಗುಣ
Example :
ದುರಾಚಾರಿ ವ್ಯಕ್ತಿಗಳ ಮಾತನ್ನು ನಂಬುವುದು ಕಷ್ಠ.
Synonyms : ದುರಾಚಾರಿಗಳಾದ, ದುರಾಚಾರಿಗಳಾದಂತ, ದುರಾಚಾರಿಗಳಾದಂತಹ, ದುರ್ಜನ, ದುರ್ಜನರಾದ, ದುರ್ಜನರಾದಂತ, ದುರ್ಜನರಾದಂತಹ
Translation in other languages :