Copy page URL Share on Twitter Share on WhatsApp Share on Facebook
Get it on Google Play
Meaning of word ದುರ್ಜನ from ಕನ್ನಡ dictionary with examples, synonyms and antonyms.

ದುರ್ಜನ   ನಾಮಪದ

Meaning : ಬದುಕಿನಲ್ಲಿ ಕೆಟ್ಟಗುಣಗಳನ್ನು ರೂಢಿಸಿಕೊಂಡವ

Example : ದುರುಳರ ಸಹವಾಸವನ್ನು ಬಿಡುವುದು ಒಳಿತು.

Synonyms : ದುರುಳ, ದುರ್ನಡತೆಯವ


Translation in other languages :

The quality of being morally wrong in principle or practice.

Attempts to explain the origin of evil in the world.
evil, evilness

ದುರ್ಜನ   ಗುಣವಾಚಕ

Meaning : ಯಾರು ದುಷ್ಟ ಅಥವಾ ದುಷ್ಟ ಕೆಲಸ ಅಥವಾ ವ್ಯವಹಾರ ಮಾಡುವರೋ

Example : ದುಷ್ಟ ವ್ಯಕ್ತಿಗಳು ಸದಾ ಬೇರೆಯವರ ಅಹಿತವನ್ನೆ ಬಯಸುವರು.

Synonyms : ಅಧಮ, ಅನೀತಿ, ಕ್ರೌರ್ಯ, ದುಷ್ಟ, ಮಾತ್ಸರ್ಯ, ಹರಾಮಿ


Translation in other languages :

जो दुष्टतापूर्वक काम या व्यवहार करता हो।

दुष्ट व्यक्ति सदा दूसरों का अहित ही चाहते हैं।
अधम, अमति, अशील, असंत, असज्जन, असाधु, असित, आणक, कितव, खल, दुर्जन, दुष्ट, पाजी, पामर, लंगर, विटपक, विश्वकद्रु, शठ, शाबर, सठ, हरामी

Morally bad in principle or practice.

wicked

Meaning : ದುರ್ಗುಣಗಳನ್ನು ಬೆಳೆಸಿಕೊಂಡ ವ್ಯಕ್ತಿ ಅಥವಾ ಗುಣ

Example : ದುರಾಚಾರಿ ವ್ಯಕ್ತಿಗಳ ಮಾತನ್ನು ನಂಬುವುದು ಕಷ್ಠ.

Synonyms : ದುರಾಚಾರಿ, ದುರಾಚಾರಿಗಳಾದ, ದುರಾಚಾರಿಗಳಾದಂತ, ದುರಾಚಾರಿಗಳಾದಂತಹ, ದುರ್ಜನರಾದ, ದುರ್ಜನರಾದಂತ, ದುರ್ಜನರಾದಂತಹ


Translation in other languages :

जो दुर्व्यवहार करता हो।

बदसलूक आदमी अपनी बदसलूकी के कारण लोगों की नजरों में गिर जाते हैं।
अनाचारी, अशील, दुराचरणी, दुराचारी, दुर्व्यवहारी, बदसलूक