Meaning : ಕೆಟ್ಟ ಚರಿತ್ರೆ ಹೊಂದುವ ಅವಸ್ಥೆ ಅಥವಾ ಭಾವನೆ
Example :
ಕೆಟ್ಟ ಚರಿತ್ರೆಯಿಂದ ದೂರ ಉಳಿಯಬೇಕು
Synonyms : ಕೆಟ್ಟ ಚರಿತ್ರೆ, ಚರಿತ್ರಾ ಹೀನ, ಚರಿತ್ರಾಹೀನ, ದುರಾಚಾರಿ
Translation in other languages :
दुश्चरित्र होने की अवस्था या भाव।
दुश्चरित्रता से बचना चाहिए।Meaning : ಅನುಚಿತವಾಗಿ ಅಥವಾ ದುಷ್ಟತನದಿಂದ ವರ್ತಿಸುವುದು ಅಥವಾ ವ್ಯವಹರಿಸುವುದು
Example :
ಗಂಡನ ದುರ್ವರ್ತನೆ ತಾಳದೆ ಹೆಂಡತಿ ಆತನಿಂದ ವಿಚ್ಚೇದನ ಪಡೆದಳು.
Synonyms : ಅಯೋಗ್ಯವರ್ತನೆ, ಕೆಟ್ಟದಾಗಿ ನಡೆಸಿಕೊಳ್ಳುವುದು
Translation in other languages :
The practice of treating (someone or something) badly.
He should be punished for his mistreatment of his mother.