Copy page URL Share on Twitter Share on WhatsApp Share on Facebook
Get it on Google Play
Meaning of word ದುಷ್ಕಾರ್ಯ from ಕನ್ನಡ dictionary with examples, synonyms and antonyms.

ದುಷ್ಕಾರ್ಯ   ನಾಮಪದ

Meaning : ಯಾವುದೋ ಒಂದು ಅನುಚಿತ ಕೆಲಸದಿಂದ ಯಾರೋ ಒಬ್ಬರಿಗೆ ಹಾನಿ ಮಾಡುವುದು

Example : ಕೆಲವೊಮ್ಮೆ ನಮಗೆ ತಿಳಿಯದ ಹಾಗೆ ಅಪರಾಧವನ್ನು ಮಾಡುತ್ತೇವೆ.

Synonyms : ಅಪರಾದ, ಅವಿವೇಕದ-ಕೆಲಸ, ತಕ್ಸೀರು, ತಪ್ಪಿತ, ದುಷ್ಟೃತ್ಯ, ದೊಡ್ಡ ತಪ್ಪು, ನಿಯಮ-ಭಂಗ, ಪಾತಕ


Translation in other languages :

वह अनुचित कार्य जिससे किसी को हानि पहुँचे।

कभी-कभी हम अनजाने में भी अपराध कर बैठते हैं।
अपराध

Meaning : ಅಪರಾಧಿ ಕೆಲಸಗಳನ್ನು ಮಾಡುವುದು ಅಥವಾ ಸಮಾಜ ಭಾಹಿರ ಕೆಲಸಗಳನ್ನು ಮಾಡುವುದು

Example : ಸುರೇಶನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದುಷ್ಕೃತ್ಯ ಎಸಗಿದ್ದಾನೆ.

Synonyms : ಕೆಟ್ಟ ಕೆಲಸ, ದುಷ್ಕೃತ್ಯ


Translation in other languages :

बुरा कर्म या वह कर्म जिसे करना बुरा हो।

तुमको तुम्हारे दुष्कर्म की सज़ा अवश्य मिलेगी।
करतूत, कारसतानी, कुकर्म, कुकृत्य, दुष्कर्म, दुष्कृत्य

Improper or wicked or immoral behavior.

misbehavior, misbehaviour, misdeed