Copy page URL Share on Twitter Share on WhatsApp Share on Facebook
Get it on Google Play
Meaning of word ದುಷ್ಟತನ from ಕನ್ನಡ dictionary with examples, synonyms and antonyms.

ದುಷ್ಟತನ   ನಾಮಪದ

Meaning : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

Example : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

Synonyms : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ನೀಚತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ


Translation in other languages :

The act of deceiving.

deceit, deception, dissembling, dissimulation

Meaning : ಸಮಾಜ ಭಾಹಿರವಾದ ಕೆಟ್ಟ ಕೆಲಸಗಳಲ್ಲಿ ತೊಡಗಿಕೊಂಡವ ಅಥವಾ ಇನ್ನೊಬ್ಬರಿಗೆ ಕೆಡುಕು ಬಯಸುವ ಮತ್ತು ತನ್ನ ಸ್ವಾರ್ಥಕ್ಕಾಗಿ ಎಂತಹ ಕೆಲಸವನ್ನೂ ಮಾಡಲು ಹಿಂಜರಿಯದವ

Example : ದುಷ್ಟತನದ ವ್ಯಕ್ತಿ ಎಂತಹ ಕೆಟ್ಟಕೆಲಸವನ್ನು ಮಾಡಲು ಹಿಂಜರಿಯುವುದಿಲ್ಲ.


Translation in other languages :

अनैतिक होने की अवस्था या भाव।

अनैतिकता व्यक्ति को रसातल का मार्ग दिखाती है।
अनीति, अनैतिकता, नीतिहीनता, नैतिकताहीनता

Morally objectionable behavior.

evil, immorality, iniquity, wickedness

ದುಷ್ಟತನ   ಗುಣವಾಚಕ

Meaning : ತುಂಬಾ ಕೆಟ್ಟದಾದ ಅಥವಾ ದುಷ್ಟತನವಾದ

Example : ಮನುಸ್ಮೃತಿಯಲ್ಲಿ ಮೀನನ್ನು ತಿನ್ನುವಂತಹ ಪ್ರಾಣಿಗಳನ್ನು ಅತ್ಯಂತ ಕೆಟ್ಟ ಪ್ರಾಣಿ ಎಂದು ಹೇಳಲಾಗಿದೆ.

Synonyms : ಅತಿನಿಕೃಷ್ಟ, ಅತಿನಿಕೃಷ್ಟವಾದ, ಅತಿನಿಕೃಷ್ಟವಾದಂತ, ಅತಿನಿಕೃಷ್ಟವಾದಂತಹ, ಅತ್ಯಂತ ಕೆಟ್ಟ, ಅತ್ಯಂತ ಕೆಟ್ಟದಾದ, ಅತ್ಯಂತ ಕೆಟ್ಟದಾದಂತ, ಅತ್ಯಂತ ಕೆಟ್ಟದಾದಂತಹ, ದುಷ್ಟತನವಾದ, ದುಷ್ಟತನವಾದಂತ, ದುಷ್ಟತನವಾದಂತಹ