Meaning : ದೂರ ಮಾಡುವುದು
Example :
ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.
Synonyms : ನಿವಾರಣೆ ಮಾಡು, ನಿವಾರಿಸು, ಬೇರೆ ಮಾಡು
Translation in other languages :
Meaning : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
Example :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
Translation in other languages :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।Meaning : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
Example :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
Synonyms : ಅಟ್ಟು, ಓಡಿಸು, ತಳ್ಳು, ತೊಲಗಿಸು, ಹೊರಗೆ ಹಾಕು
Translation in other languages :