Copy page URL Share on Twitter Share on WhatsApp Share on Facebook
Get it on Google Play
Meaning of word ದೂರಮಾಡುವ from ಕನ್ನಡ dictionary with examples, synonyms and antonyms.

ದೂರಮಾಡುವ   ಗುಣವಾಚಕ

Meaning : ಯಾರ ಒಬ್ಬರನ್ನು ಉಚ್ಚಾಟನೆ ಮಾಡಿಲಾಗಿದೆಯೋ

Example : ಬೇರೆ ಮಾಡಿದ ವ್ಯಕ್ತಿಯ ಪರಿಸ್ಥಿತಿಯ ಮೇಲೆ ತಾಂತ್ರಿಕನ ದೃಷ್ಠಿ ಬಿದ್ದಿತ್ತು.

Synonyms : ದೂರ ಮಾಡಿದ, ಬೇರೆ ಮಾಡಿದ, ಬೇರ್ಪಟ್ಟ


Translation in other languages :

जिस पर उच्चाटन का प्रयोग किया गया हो।

तांत्रिक की नज़र उच्चाटित व्यक्ति की गतिविधियों पर है।
उच्चाटित

Meaning : ದೂರ ಮಾಡುವಂತಹ

Example : ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.

Synonyms : ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ


Translation in other languages :

दूर करने वाला।

यह एक दाग़ विलोपक रसायन है।
विलोपक

Meaning : ಅದರ ಸ್ಥಾನದಿಂದ ದೂರಮಾಡಲಾಗಿದೆ ಅಥವಾ ಸರಿಸಲಾಗಿದೆ

Example : ಅವರು ದೂರ ಸರಿಸಿದ ವಸ್ತುಗಳನ್ನು ಮತ್ತೆ ಅದೇ ಸ್ಥಾನಕ್ಕೆ ಇಡುತ್ತಿದ್ದಾರೆ.

Synonyms : ದೂರ ಸರಿಸಿದ, ದೂರ ಸರಿಸಿದಂತ, ದೂರ ಸರಿಸಿದಂತಹ, ದೂರಮಾಡು, ದೂರಮಾಡುವಂತ, ದೂರಮಾಡುವಂತಹ, ದೂರೀಕರಿಸಿದ, ದೂರೀಕರಿಸಿದಂತ, ದೂರೀಕರಿಸಿದಂತಹ, ಸರಿಸು


Translation in other languages :

जो अपने स्थान से हटा दिया गया हो।

वह विस्थापित वस्तुओं को फिर से उनके स्थान पर रख रही थी।
अवकृष्ट, अवलुंचित, अवलुञ्चित, धता, विस्थापित, स्थानच्युत, हटाया