Meaning : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು
Example :
ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.
Synonyms : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ದೃಡವಾದ, ದೃಡವಾದಂತ, ದೃಡವಾದಂತಹ
Translation in other languages :