Copy page URL Share on Twitter Share on WhatsApp Share on Facebook
Get it on Google Play
Meaning of word ದೋಷಾರೋಪ from ಕನ್ನಡ dictionary with examples, synonyms and antonyms.

ದೋಷಾರೋಪ   ನಾಮಪದ

Meaning : ಯಾರೋ ಒಬ್ಬರ ಮೇಲೆ ತಪ್ಪನ್ನು ಹೊರಿಸುವ ಕ್ರಿಯೆ ಅಥವಾ ಅವನು ಇಂಥ ದೋಷ ಅಥವಾ ಅಪರಾಧವನ್ನು ಮಾಡಿದ್ದಾನೆ

Example : ಯಾರ ಮೇಲೂ ಸುಳ್ಳು ದೋಷಾರೋಪಣೆಯನ್ನು ಮಾಡಬಾರದು.

Synonyms : ಆಪಾದನೆ, ತಪ್ಪುಹೊರಿಸುವುದು, ದೋಷಾರೋಪಣೆ


Translation in other languages :

किसी पर कोई दोष लगाने की क्रिया या यह कहने की क्रिया कि इसने अमुक दोष या अपराध किया है।

किसी पर झूठमूठ में दोषारोपण मत करो।
अभिकथन, अभिशंसन, अभिशंसा, अभिशाप, अभिषंग, अभिषङ्ग, इल्ज़ाम, इल्जाम, दोषारोप, दोषारोपण

An assertion that someone is guilty of a fault or offence.

The newspaper published charges that Jones was guilty of drunken driving.
accusation, charge

Meaning : ಯಾರದೋ ವಿಷಯದಲ್ಲಿ ಇಂಥ ಅನುಚಿತವಾದ ದಂಡನೀಯವಾದ ಅಥವಾ ನಿಯಮಕ್ಕೆ ವಿರುದ್ಧವಾಗಿ ಕೆಲಸ-ಕಾರ್ಯಗಳನ್ನು ಮಾಡಿದ್ದಾರೆ

Example : ಸಂಗೊಳ್ಳಿರಾಯನನ್ನು ಭ್ರಷ್ಟಾಚಾರದ ಆರೋಪದಿಂದ ಅವನನ್ನು ಗಲ್ಲಿಗೇರಿಸಿದರು.

Synonyms : ಅಪರಾಧ, ಆರೋಪ, ಇಲ್ಲದುದನ್ನು ಹೊರಿಸಿ ಹೇಳುವುದು


Translation in other languages :

किसी के विषय में यह कहने की क्रिया कि अमुक ने अनुचित, दंडनीय या नियम-विरुद्ध कार्य किया है।

भ्रष्टाचार के आरोप में उसे निलंबित किया गया है।
अभियोग, आक्षेप, आरोप, आरोपण, इलज़ाम, इलजाम, इल्ज़ाम, इल्जाम

Statements affirming or denying certain matters of fact that you are prepared to prove.

allegation, allegement