Meaning : ಯಾವುದು ನೀರಿನ ತರಹ ತೆಳುವಾಗಿದೆಯೋ
Example :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
Synonyms : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ನೀರಾದ, ನೀರಾದಂತ, ನೀರಾದಂತಹ
Translation in other languages :
Meaning : ಯಾವುದು ದಯೆಯಿಂದ ತುಂಬಿದೆಯೋ
Example :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
Synonyms : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ನೀರಾದ, ನೀರಾದಂತ, ನೀರಾದಂತಹ
Translation in other languages :