Meaning : ವಿರೋಧಿ ಅಥವಾ ಶತ್ರುವಾಗುವ ಅವಸ್ಥೆ ಅಥವಾ ಭಾವನೆ
Example :
ಯಾರ ವಿರೋಧವು ಕಟ್ಟಿಕೊಳ್ಳಬಾರದು.
Synonyms : ದ್ವೇಶ, ವಿರೋಧ, ವೈಮನಸ್ಯ, ವೈರತನ, ವೈರತ್ವ, ವೈರಿ, ವ್ಯಸನ, ಶತ್ರು
Translation in other languages :
दुश्मन या शत्रु होने की अवस्था या भाव।
आपसी दुश्मनी को दूर करने में ही भलाई है।