Meaning : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು
Example :
ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.
Synonyms : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಬೆದರಿಸು, ಹೆದರಿಸು
Translation in other languages :