Copy page URL Share on Twitter Share on WhatsApp Share on Facebook
Get it on Google Play
Meaning of word ಧರ್ಮಾವಲಂಬಿ from ಕನ್ನಡ dictionary with examples, synonyms and antonyms.

ಧರ್ಮಾವಲಂಬಿ   ಗುಣವಾಚಕ

Meaning : ಯಾವುದೇ ಧರ್ಮವನ್ನು ಅನುಸರಿಸುವವ ಅಥವಾ ಧರ್ಮದ ತತ್ವದಲ್ಲಿ ನಂಬಿಕೆ ಇರಿಸಿ ಅದರಂತೆ ನಡೆಯುವವ

Example : ಭಾರತದಲ್ಲಿ ಹಿಂಧೂ ಧರ್ಮದ ಧರ್ಮಾವಲಂಬಿ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

Synonyms : ಧರ್ಮಾನುಯಾಯಿ, ಧರ್ಮಾನುಯಾಯಿಯಾದ, ಧರ್ಮಾನುಯಾಯಿಯಾದಂತ, ಧರ್ಮಾನುಯಾಯಿಯಾದಂತಹ, ಧರ್ಮಾವಲಂಬಿಯಾದ, ಧರ್ಮಾವಲಂಬಿಯಾದಂತ, ಧರ್ಮಾವಲಂಬಿಯಾದಂತಹ, ಮತಾನುಯಾಯಿ, ಮತಾನುಯಾಯಿಯಾದ, ಮತಾನುಯಾಯಿಯಾದಂತ, ಮತಾನುಯಾಯಿಯಾದಂತಹ


Translation in other languages :

जो किसी धर्म का अनुयायी हो।

भारत में हिन्दू धर्मावलंबी लोगों की संख्या अन्य की अपेक्षा अधिक है।
धर्मानुयायी, धर्मावलंबी, मतानुयायी