Copy page URL Share on Twitter Share on WhatsApp Share on Facebook
Get it on Google Play
Meaning of word ಧೂಮಪಾನ from ಕನ್ನಡ dictionary with examples, synonyms and antonyms.

ಧೂಮಪಾನ   ನಾಮಪದ

Meaning : ನಶೆ ಬರುವಂತೆ ಮಾಡಲು ತಂಬಾಕು ಹೊಗೆಸಪ್ಪು ಇತ್ಯಾದಿ ಪದೇ ಪದೇ ಬಾಯಿಯಲ್ಲಿ ಇಟ್ಟುಕೊಂಡು ಹೊಗೆಯನ್ನು ಎಳೆದು ಹೊರಗೆ ಬಿಡುವ ಕ್ರಿಯೆ

Example : ಧೂಮಪಾನ ಮಾಡುವುದು ಆರೋಗ್ಯಕ್ಕೆ ಹಾನಿಕರ.

Synonyms : ಧೂಮ ಪಾನ ಧೂಮ್ರ ಪಾನ, ಧೂಮ-ಪಾನ, ಧೂಮ್ರ-ಪಾನ, ಧೂಮ್ರಪಾನ


Translation in other languages :

नशे आदि के लिए तबाकू, सुरती आदि को सुलगाकर उसे बार-बार मुँह से खींचकर धुँआ मुँह में लेने और बाहर निकालने की क्रिया।

धूम्रपान सेहत के लिए हानिकारक है।
धूम पान, धूम-पान, धूमपान, धूम्र पान, धूम्र-पान, धूम्रपान, स्मोकिंग

The act of smoking tobacco or other substances.

He went outside for a smoke.
Smoking stinks.
smoke, smoking

Meaning : ಸಾಧುಗಳು ಮುಂತಾದವರು ಬೆಂಕಿಯ ಮುಂದೆ ಕುಳಿತುಕೊಂಡು ಚುಟ್ಟ ಸೇದಿ ಹೊಗೆ ಬಿಡುವ ಕ್ರಿಯೆ

Example : ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇದಿಸಲಾಗಿದೆ.

Synonyms : ಧೂಮ-ಪಾನ ಧೂಮ ಪಾನ, ಧೂಮ್ರ-ಪಾನ, ಧೂಮ್ರಪಾನ


Translation in other languages :

साधुओं आदि का आग के कुएँ में पड़े रहने की क्रिया।

कुंभ मेले में धूमपान के दृश्य देखे जा सकते हैं।
धूम पान, धूम-पान, धूमपान, धूम्र पान, धूम्र-पान, धूम्रपान