Copy page URL Share on Twitter Share on WhatsApp Share on Facebook
Get it on Google Play
Meaning of word ಧೈರ್ಯ from ಕನ್ನಡ dictionary with examples, synonyms and antonyms.

ಧೈರ್ಯ   ನಾಮಪದ

Meaning : ಮನಸ್ಸಿನಲ್ಲಿರುವ ದಿಡ್ಡತನವು ಒಂದು ದೊಡ್ಡ ಕೆಲಸವನ್ನು ಮಾಡುವುದಕ್ಕೆ ಪ್ರಚೋದನೆಯನ್ನು ನೀಡುತ್ತದೆ ಅಥವಾ ಯಾವುದಾದರೊಂದರ ಕಾರಣದಿಂದ ನಿರ್ಭಯವಾಗಿ ಯಾವುದಾದರು ತೊಂದರೆ ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ

Example : ಧೈರ್ಯವಂತಸಾಹಸಿಯಾಗಿದ್ದರೆ ಒಬ್ಬನೇ ಬಂದು ಸಿಗುವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಹಸದ ಕಥೆಯನ್ನು ಇನ್ನೂ ನೆನಪಿನಲ್ಲಿದೆ.

Synonyms : ಎದೆಗಾರಿಕೆ, ಕೆಚ್ಚು, ದಿಟ್ಟತನ, ಪರಾಕ್ರಮ, ಬಹದ್ದೂರ್, ವೀರತ್ವ, ಶಕ್ತಿಮೀರಿ ಮಾಡುವ ಕೆಲಸ, ಸಾಹಸ


Translation in other languages :

मन की वह दृढ़ता जो कोई बड़ा काम करने में प्रवृत्त करती है या जिसके कारण हम निडर होकर किसी खतरे आदि का सामना करते हैं।

साहस हो तो अकेले में आकर मिलो।
वीर सावरकर के साहस की कहानी अभी भी याद की जाती है।
अध्यवसान, अमर्ष, अवष्टंभ, अवष्टम्भ, इमकान, कलेजा, गुरदा, गुर्दा, ज़ुर्रत, जिगर, जीवट, जुर्रत, दिलगुरदा, दिलावरी, दिलेरी, पित्ता, प्रसर, बहादुरी, मजाल, साहस, हिम्मत, हौसला

A quality of spirit that enables you to face danger or pain without showing fear.

braveness, bravery, courage, courageousness

Meaning : ಸಂಕಟ ಅಥವಾ ಕಠಿಣತೆ ಮೊದಲಾದ ಸಮಯದಲ್ಲಿ ಮನಸ್ಸಿನ ಸ್ಥಿರತೆ

Example : ಧೈರ್ಯದಿಂದ ಕಠಿಣವಾದ ಸಮಸ್ಯೆಗಳನ್ನು ಎದುರಿಸಬಹುದು.

Synonyms : ಕೆಚ್ಚು, ದಿಟ್ಟತನ, ಧೀರ, ಧೀರತನ, ಧೃತಿ


Translation in other languages :

संकट या कठिनाई आदि के समय मन की स्थिरता।

धैर्य रखकर ही कठिनाई का सामना किया जा सकता है।
धीर, धीरज, धृति, धैर्य, रसूख, रसूख़, रुसूख, रुसूख़, सब्र

Good-natured tolerance of delay or incompetence.

forbearance, longanimity, patience

Meaning : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ

Example : ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.

Synonyms : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಪರಿಶ್ರಮ, ಭಯಂಕರ, ಶಕ್ತಿ


Translation in other languages :

दृढ़तापूर्वक तथा निरन्तर किसी काम में लगे रहने की क्रिया।

एकलव्य अध्यवसाय द्वारा धनुर्विद्या में अत्यधिक निपुण हो गया था।
अध्यवसाय, घोर परिश्रम, रसूख, रसूख़, रुसूख, रुसूख़

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry