Copy page URL Share on Twitter Share on WhatsApp Share on Facebook
Get it on Google Play
Meaning of word ಧ್ವಂಸ ಮಾಡುವಿಕೆ from ಕನ್ನಡ dictionary with examples, synonyms and antonyms.

Meaning : ಮತ್ತೆ ಮರುಕಳಿಸದೆ ಅಥವಾ ಮತ್ತೆ ಕಾಣಿಸದ ಹಾಗೆ ಅದನ್ನು ನಾಶ ಮಾಡುವುದು

Example : ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಾಶ ಮಾಡುವುದು ಅವಶ್ಯಕ.

Synonyms : ಧ್ವಂಸ ಮಾಡುವುದು, ನಾಶ ಮಾಡು, ನಾಶನ, ನಿರ್ಮೂಲನೆ, ಬೇರು ಸಹಿತ ಕೀತ್ತುಹಾಕು, ಸಮೂಹವಾಗಿ ನಾಶ ಮಾಡುವುದು, ಹೋಗಲಾಡಿಸುವಿಕೆ


Translation in other languages :

इस प्रकार नष्ट करने की क्रिया कि फिर उठ या पनप न सके।

समाज में फैले भ्रष्टाचार का उन्मूलन आवश्यक है।
उन्मूलन

The complete destruction of every trace of something.

eradication, obliteration