Copy page URL Share on Twitter Share on WhatsApp Share on Facebook
Get it on Google Play
Meaning of word ನಗಿಸು from ಕನ್ನಡ dictionary with examples, synonyms and antonyms.

ನಗಿಸು   ಕ್ರಿಯಾಪದ

Meaning : ಯಾರದ್ದಾದರು ಮನಸ್ಸಿನಲ್ಲಿ ಯಾವುದಾದರು ಮಾತನ್ನು ಹೇಳೆ ಅವರನ್ನು ನಗಿಸುವ ಪ್ರಕ್ರಿಯೆ

Example : ಅಣ್ಣ ವಿದೇಶದಿಂದ ಬರುವ ವಿಷಯವನ್ನು ಅತ್ತಿಗೆಗೆ ಹೇಳಿ ಅವರನ್ನು ಸಂತೋಷ ಪಡಿಸಿದೆ.

Synonyms : ಉಲ್ಲಾಸ ಪಡಿಸು, ಸಂತೋಷ ಪಡಿಸು


Translation in other languages :

किसी के मन में किसी बात की इच्छा या उत्कंठा उत्पन्न करना।

भैया के विदेश से लौटने की ख़बर सुनकर भाभी का मन गुदगुदाया।
गुदगुदाना

Meaning : ಹಾಸ್ಯ ಚಟಾಕಿ ಹೇಳಿ ನಗಿಸುವ ಪ್ರಕ್ರಿಯೆ

Example : ಕೋಡಂಗಿಯು ತನ್ನ ಮಾತುಗಳಿಂದ ಪ್ರೇಕ್ಷಕರನ್ನು ನಗಿಸುತ್ತಿದ್ದ.

Synonyms : ಆನಂದ ಪಡಿಸು, ಸಂತೋಷ ಪಡಿಸು


Translation in other languages :

हँसने में प्रवृत्त करना।

जोकर अपनी बातों से लोगों को हँसा रहा है।
हँसाना, हंसाना

Meaning : ನಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

Example : ರಾಜನು ಕವಿಯ ಮೂಲಕ ಮಂತ್ರಿಗಳನ್ನು ನಕ್ಕು ನಗಿಸಿದನು.

Synonyms : ನಕ್ಕು ನಗಿಸು, ಸಂತೋಷ ಪಡಿಸು


Translation in other languages :

हँसाने का काम किसी और से कराना।

राजा ने कवि द्वारा मंत्रियों को हँसवाया।
हँसवाना, हंसवाना

Meaning : ಯಾರಿಗಾದರೂ ತಮ್ಮ ಕ್ರಿಯೆ-ಕಲಾಪ, ವ್ಯವಹಾರ ಮೊದಲಾದವುಗಳಿಂದ ಆನಂದವನ್ನು ಉಂಟುಮಾಡುವುದು

Example : ರಾಮನು ತನ್ನ ಆಚರಣೆಯಿಂದ ಎಲ್ಲರನ್ನೂ ಪ್ರಸನ್ನಗೊಳಿಸಿದನು.

Synonyms : ಆನಂದಗೊಳಿಸು, ಖುಷಿಗೊಳಿಸು, ಪ್ರಸನ್ನಗೊಳಿಸು, ಹರ್ಷಗೊಳಿಸು


Translation in other languages :

किसी को अपने क्रिया-कलापों, व्यवहार आदि के द्वारा आनंदित करना।

राम ने अपने आचरण से सबको प्रसन्न किया।
आनंदना, आनंदित करना, आनन्दना, ख़ुश करना, खुश करना, प्रफुल्ल करना, प्रफुल्लित करनाहुलसाना, प्रसन्न करना, हरषाना, हर्षाना, हर्षित करना

Give pleasure to or be pleasing to.

These colors please the senses.
A pleasing sensation.
delight, please