Meaning : ನಗುವುದರಿಂದ ಉತ್ಪತ್ತಿಯಾಗುವ ಶಬ್ದ
Example :
ಅವಳು ನಗುತ್ತಿರುವುದು ಇಲ್ಲಿಯ ವರೆಗೂ ಕೇಳಿಸುತ್ತಿದೆ.
Synonyms : ನಗುವ ಸದ್ದು
Translation in other languages :
Meaning : ಸಂತೋಷ ಹೊಂದುವ ಅವಸ್ಥೆ ಅಥವಾ ಭಾವನೆ
Example :
ರಾಮನ ಮುಖದಲ್ಲಿ ಸಂತೋಷ ತುಂಬಿ ತುಳುಕುತ್ತಿತ್ತು ನಿಮ್ಮನ್ನು ಭೇಟಿ ಮಾಡಿ ನನಗೆ ಸಂತೋಷವಾಯಿತು
Synonyms : ಆನಂದ, ಖುಷಿ, ತೃಪ್ತಿ, ಸಂತೋಷ
Translation in other languages :
The quality of being cheerful and dispelling gloom.
Flowers added a note of cheerfulness to the drab room.Meaning : ತುಂಬಾ ಮಂದ ಹಾಸದಿಂದ ಅಥವಾ ನಿಧಾನವಾಗಿ ನಗುವುದು
Example :
ನನ್ನನ್ನು ನೋಡಿ ಅವರು ನಕ್ಕರು.
Synonyms : ನಗೆ ಬೀರು, ಮಂದಹಾಸಬೀರು
Translation in other languages :
Change one's facial expression by spreading the lips, often to signal pleasure.
smileMeaning : ಕಣ್ಣುಗಳು, ಬಾಯಿ, ಮುಖ ಮೊದಲಾದವುಗಳ ಮೇಲೆ ಪ್ರಕಟವಾಗುವ ಪ್ರಸನ್ನತೆಯ ಭಾವ
Example :
ಮಕ್ಕಳ ಮಾತನ್ನು ಕೇಳಿ ಎಲ್ಲರೂ ನಕ್ಕರು.
Synonyms : ಆನಂದಿಸು, ಪ್ರಸನ್ನತೆಯನ್ನು ಹೊಂದು, ಪ್ರಸನ್ನನಾಗು, ಪ್ರಸನ್ನವಾಗು
Translation in other languages :