Copy page URL Share on Twitter Share on WhatsApp Share on Facebook
Get it on Google Play
Meaning of word ನಟ್ಟಡವಿ from ಕನ್ನಡ dictionary with examples, synonyms and antonyms.

ನಟ್ಟಡವಿ   ನಾಮಪದ

Meaning : ಆ ಅರಣ್ಯ ದಟ್ಟವಾದ ಗಿಡಗಳ ಸಮೂಹವಾಗಿದೆ

Example : ಬೇಟೆಗಾರನು ದಟ್ಟ ಅರಣ್ಯದಲ್ಲಿ ದಾರಿ ತಪ್ಪಿ ವನ್ಯ-ಜೀವಿಗಳ ಪಾಲಾದನು.

Synonyms : ಗೊಂಡಡವಿ, ಗೊಂಡಾರಣ್ಯ, ಗೋರ ವನ, ಗೋರ-ವನ, ಗೋರವನ, ಜಂಗಲು, ಜಂಗಲ್ಲು, ದಟ್ಟ ಅಡವಿ, ದಟ್ಟ ಅರಣ್ಯ, ದಟ್ಟ ಕಾಡು, ದಟ್ಟ-ಅಡವಿ, ದಟ್ಟ-ಅರಣ್ಯ, ದಟ್ಟ-ಕಾಡು, ದಟ್ಟಕಾಡು, ದಟ್ಟಡವಿ, ದಟ್ಟಾರಣ್ಯ, ಮಹಾರಣ್ಯ


Translation in other languages :

वह वन जो बहुत ही घना हो।

शिकारी सघन वन में रास्ता भूल गया और वन्य-पशु का शिकार बन गया।
कांतार, गहन वन, महारण्य, महावन, सघन वन

Land that is covered with trees and shrubs.

forest, timber, timberland, woodland

Meaning : ದೊಡ್ಡ ಮತ್ತು ದಡ್ಡವಾದ ಕಾಡುಗಳ ಕ್ಷೇತ್ರದಲ್ಲಿರುವ ಮರ-ಗಿಡ ಅಥವಾ ಬೇರೆ ವನಸ್ಪತಿಗಳು

Example : ಪ್ರಕೃತಿಯನ್ನು ಲಕ್ಷಿಸದೆ ಮನುಷ್ಯನು ಕಾಡುಗಳನ್ನು ನಾಶಮಾಡುತ್ತಿದ್ದಾನೆ.

Synonyms : ಅಟವಿ, ಅಡವಿ, ಅರಣ್ಯ, ಕಗ್ಗಾಡು, ಕಾಡು, ಕಾನನ, ಗೊಂಡಾರಣ್ಯ, ದಂಡಾರಣ್ಯ, ಬನ, ವನ


Translation in other languages :

बड़े और घने जंगली क्षेत्र में स्थित पेड़-पौधे या अन्य वनस्पतियाँ।

प्रकृति की परवाह न करते हुए मनुष्य जंगल को काट रहा है।
अरण्य, अरन, अरन्य, कानन, जंगल, त्रस, वन

The trees and other plants in a large densely wooded area.

forest, wood, woods