Copy page URL Share on Twitter Share on WhatsApp Share on Facebook
Get it on Google Play
Meaning of word ನಡುಗಿಸು from ಕನ್ನಡ dictionary with examples, synonyms and antonyms.

ನಡುಗಿಸು   ಕ್ರಿಯಾಪದ

Meaning : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

Example : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

Synonyms : ಅಂಜಿಸು, ಅದುರಿಸು, ಬೆದರಿಸು, ಭಯಪಡಿಸು, ಹೆದರಿಸು


Translation in other languages :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

Meaning : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು

Example : ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.

Synonyms : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ಬಳುಕಿಸು


Translation in other languages :

हिलाने का काम दूसरे से कराना।

आम तुड़वाने के लिए मालिक ने नौकर से पेड़ हिलवाया।
डुलवाना, डोलवाना, हिलवाना, हिलवाना-डुलवाना, हिलवाना-डोलवाना

Meaning : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

Example : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

Synonyms : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ಬಳುಕಿಸು, ಸರಿದಾಡಿಸು


Translation in other languages :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake