Copy page URL Share on Twitter Share on WhatsApp Share on Facebook
Get it on Google Play
Meaning of word ನಡೆಸುವಿಕೆ from ಕನ್ನಡ dictionary with examples, synonyms and antonyms.

ನಡೆಸುವಿಕೆ   ನಾಮಪದ

Meaning : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ

Example : ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.

Synonyms : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವುದು, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ


Translation in other languages :

काम पूरा करने की क्रिया।

इस काम का सम्पादन ठीक तरह से हुआ।
संपादन, सम्पादन

Meaning : ವೇಗವನ್ನು ನೀಡುವ ಅಥವಾ ನಡೆಯಿಸು, ಓಡಿಸುವ ಕ್ರಿಯೆ

Example : ವಿದ್ಯುತ್ ನಿಂದಾಗಿ ದೊಡ್ಡ-ದೊಡ್ಡ ಯಂತ್ರಗಳ ಸಂಚಾಲನೆ ಸರಳಪೂರ್ವಕವಾಗಿರುತ್ತದೆ.

Synonyms : ನಡಿಸುವಿಕೆ, ನಿರ್ವಹಣೆ, ಸಂಚಾಲನೆ


Translation in other languages :

गति देने या चलाने की क्रिया।

विद्युत द्वारा बड़ी-बड़ी मशीनों का संचालन सरलतापूर्वक होता है।
संचालन

Meaning : ಈ ತರಹದ ಏರ್ಪಾಡು ಅಥವಾ ವ್ಯವಸ್ಥೆ ಮಾಡುವ ಕ್ರಿಯೆ

Example : ಈ ಸಂಸ್ಥೆಯ ನಿರ್ವಾಹಣೆ ತುಂಬಾ ಚನ್ನಾಗಿ ನಡೆಯುತ್ತಿದೆ.

Synonyms : ನಡೆಸುವುದು, ನಿರ್ವಾಹಣೆ, ಸಂಚಾಲನೆ


Translation in other languages :

ऐसा प्रबंध या व्यवस्था करने की क्रिया जिसमें कोई काम चलता या होता रहे।

इस संस्था का संचालन बहुत अच्छी तरह से हो रहा है।
अवधान, संचालन